ಸದ್ಗುರು ಕನ್ನಡ Sadhguru Kannada cover art

ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

By: Sadhguru Kannada
Listen for free

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Biological Sciences Economics Hinduism Hygiene & Healthy Living Management Management & Leadership Personal Development Personal Success Relationships Science Social Sciences Spirituality
Episodes
  • #5 ಸಾವಿನ ರಹಸ್ಯ ತಿಳಿಯಲು ಸದ್ಗುರು ಮಾಡಿದ ಮಾರಣಾಂತಿಕ ಪ್ರಯೋಗ
    Jun 26 2026
    ಸದ್ಗುರುಗಳು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಳ್ಳುತ್ತಾ, ಬಾಟಲಿಯೊಳಗೆ ದೆವ್ವಗಳನ್ನು ಹಿಡಿದಿಟ್ಟಿದ್ದೇನೆ ಎನ್ನುವ ತಾಂತ್ರಿಕನ ಬಗ್ಗೆ, ದೆವ್ವಗಳಿಗೆ ರಕ್ತವುಣಿಸುತ್ತಿದ್ದ ಒಬ್ಬಾತನ ಬಗ್ಗೆ ಹೇಳುತ್ತಾರೆ. ಜೊತೆಗೆ ಸಾವನ್ನು ಅರ್ಥಮಾಡಿಕೊಳ್ಳಲು ತಾವು ತೊಂಭತ್ತೆಂಟು ನಿದ್ದೆಯ ಮಾತ್ರೆಗಳನ್ನು ಸೇವಿಸಿದ ಘಟನೆಯ ಬಗ್ಗೆಯೂ ವಿವರಿಸುತ್ತಾರೆ. ಜೀವನವನ್ನು ವಿವೇಚನೆಯಿಂದ ಯೋಜಿಸಿಕೊಳ್ಳಲು ನಮಗೆ ನಮ್ಮ ನಶ್ವರತೆಯ ಅರಿವಿರುವುದು ತುಂಬಾ ಮುಖ್ಯ ಎನ್ನುತ್ತಾರೆ ಸದ್ಗುರುಗಳು. English video: • Sadhguru’s Experiment with Death | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show More Show Less
    14 mins
  • #4 ಮನಸ್ಸಿನ ಶಕ್ತಿಯಿಂದ ರೋಗ ವಾಸಿ ಮಾಡಲು ಸಾಧ್ಯನಾ?
    Jun 25 2026
    ‘ನಾವು ಯೋಚಿಸುವ ರೀತಿಯಿಂದಲೇ ಕಾಯಿಲೆಗಳು ಉಂಟಾಗಬಹುದೇ ಮತ್ತು ಯೋಚನೆಗಳಿಂದಲೇ ಅವುಗಳನ್ನು ಸರಿಪಡಿಸಬಹುದೇ?’ ಎನ್ನುವ ಪ್ರಶ್ನೆಯೊಂದಕ್ಕೆ ಸದ್ಗುರುಗಳು ಉತ್ತರಿಸುತ್ತಾರೆ. English video: • Does The Mind Have The Power To Cure? - Sa... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show More Show Less
    21 mins
  • #3 ಲೈಂಗಿಕ ಸುಖ - ಇದರಲ್ಲೇನೂ ತಪ್ಪಿಲ್ಲ, ಆದರೆ ಇದನ್ನ ನೆನಪಿಡಿ
    Jun 24 2026
    ಜನರು ಬಹುತೇಕ ತಮ್ಮ ಸಮಯವನ್ನ ಲೈಂಗಿಕತೆಯ ಬಗ್ಗೆ ಯೋಚಿಸುತ್ತಾ ಕಳೆಯುವುದೇಕೆ ಎನ್ನುವ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು, ಲೈಂಗಿಕತೆ ಎಂದರೆ ಹಾರ್ಮೋನುಗಳು ಹೈಜ್ಯಾಕ್ ಮಾಡುವುದು, ಅದು ದೇಹದ ಸೀಮಿತ ಅಂಶವಾಗಿದೆ ಎನ್ನುತ್ತಾ ಈ ವಿವಶತೆಗಳನ್ನು ಮೀರಿ ಹೇಗೆ ಸಾರ್ಥಕತೆಯನ್ನು ಪಡೆದುಕೊಳ್ಳಬಹುದು ಎಂದು ವಿವರಿಸುತ್ತಾರೆ. English video: • Obsessed With Sexual Thoughts? | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show More Show Less
    10 mins
adbl_web_anon_alc_button_suppression_t1
No reviews yet